
ಬೆಂಗಳೂರು: ಕೆಎಸ್ಆರ್ ಟಿಸಿ ಬಸ್ಸಿಗೆ ಮಧ್ಯಪ್ರದೇಶದ ನಾಯಕತ್ವ ಪ್ರಶಸ್ತಿ ನೀಡಲಾಗಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್ ಟಿಸಿ) ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಕ್ಕಾಗಿ ಮಧ್ಯಪ್ರದೇಶ ನಾಯಕತ್ವ ಪ್ರಶಸ್ತಿ ಲಭಿಸಿದೆ.
ಇಂದೋರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವರ್ಲ್ಡ್ ಸಿಎಸ್ ಡೇ ನಡೆದಿದ್ದು ಸಂಸ್ಥಾಪಕ ಡಾ. ಆರ್. ಎಲ್. ಭಾಟಿಯಾ, ಸಿಇಒ ಡಾ. ಅಲೋಕ್ ಪಂಡಿತ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಮುಖ್ಯ ಸಂಚಾರ ವ್ಯವಸ್ಥಾಪಕ ಜೆ.ಅಂಥೋಣಿ ಜಾರ್ಜ್, ಮುಖ್ಯ ಭದ್ರತಾ ಮತ್ತು ಜಾಗೃತಾಧಿಕಾರಿ ಜಿ.ಎನ್.ಲಿಂಗರಾಜು ಅವರು ನಿಗಮದ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು.
Poll (Public Option)

Post a comment
Log in to write reviews