ಭಾರತವನ್ನು ಎದುರು ಹಾಕಿಕೊಂಡಿದ್ದ ಮಾಲ್ಡೀವ್ಸ್ ಸರ್ಕಾರದ ನಿರ್ಧಾರದಿಂದ ಪ್ರವಾಸೋದ್ಯಮಕ್ಕೆ ಭಾರೀ ಹೊಡೆತ ಬಿದ್ದಿದೆ. ಇದರ ಬೆನ್ನಲ್ಲೇ ಅಲ್ಲಿನ ಉನ್ನತ ಮಟ್ಟದ ಸಚಿವರೊಬ್ಬರು ಭಾರತೀಯರ ಬಳಿ ವಿಶೇಷ ಮನವಿ ಮಾಡಿದ್ದಾರೆ.
ಭಾರತೀಯ ಪ್ರವಾಸಿಗರ ಸಂಖ್ಯೆ ಮಾಲ್ಡೀವ್ಸ್‌ನಲ್ಲಿ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು, ಇದರಿಂದಾಗಿ ಮಾಲ್ಡೀವ್ಸ್ ದೇಶದ ಆರ್ಥಿಕತೆಗೆ ಕ್ಷೀಣಿಸುತ್ತಿದೆ. ಆದ್ದರಿಂದ ಆರ್ಥಿಕತೆ ಹೆಚ್ಚಳಕ್ಕೆ ಕೊಡುಗೆ ನೀಡುವಂತೆ ಮಾಲ್ಡೀವ್ಸ್‌ನ ಪ್ರವಾಸೋದ್ಯಮ ಸಚಿವ ಇಬ್ರಾಹಿಂ ಫೈಸಲ್ ಭಾರತೀಯರಿಗೆ ಮನವಿ ಮಾಡಿದ್ದಾರೆ.
Tags:
- maldives economy
- economic policies
- maldives mp on india
- medical scam exposed
- maldives
- doctors exposed
- economic policy
- maldives on india
- boycott maldives
- economic collapse
- maldives minister on india
- modi exposed
- india maldives controversy
- singapore economic success
- maldives news
- maldives vlog
- economic development
- maldives india
Post a comment
Log in to write reviews