
ಮಮತಾ ಬ್ಯಾನರ್ಜಿ ಅವರು ನ್ಯಾಯಾಲಯದ ಆದೇಶ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ನಡೆಸಿತು. ಮುಸ್ಲಿಂ ರನ್ನ ಒಬಿಸಿ ಪಟ್ಟಿಗೆ ಸೇರಿಸಲು ಪಶ್ವಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮುಂದಾಗಿದ್ದಾರೆ. ಈ ಸಂಬಂಧ ನ್ಯಾಯಾಯಲದ ಆದೇಶವಿದ್ದರೂ , ತೀರ್ಪನ್ನು ಧಿಕ್ಕರಿಸಿ ಒಬಿಸಿ ಪಟ್ಟಿಗೆ ಸೇರಿಸಲು ಮುಂದಾಗಿರುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ನ್ಯಾಯಾಲಯಕ್ಕೆ ನಾವೆಲ್ಲರೂ ತಲೆ ಬಾಗಬೇಕು. ಹೀಗಿದ್ದರು ಕೂಡ ಮಮತಾ ಬ್ಯಾನರ್ಜಿ ನ್ಯಾಯಾಲಯ ಆದೇಶಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಹಿಂದುಳಿದ ವರ್ಗಗಳ ವತಿಯಿಂದ ನ್ಯಾಯಾಲಯ ಆವರಣದ ಗಾಂಧಿ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
Poll (Public Option)

Post a comment
Log in to write reviews