
ಉಡುಪಿ: ನಾಯಿಯ ಮೃತದೇಹವನ್ನು ದ್ವಿಚಕ್ರ ವಾಹನಕ್ಕೆ ಕಟ್ಟಿ ವ್ಯಕ್ತಿಯೋರ್ವ ಎಳೆದೊಯ್ದಿರುವ ಘಟನೆ ಕಾಪು ತಾಲೂಕಿನ ಶಿರ್ವ ಪೇಟೆಯಲ್ಲಿ ನಡೆದಿದೆ.
ಕೊಂಬಗುಡ್ಡೆಯಿಂದ ಶಿರ್ವ ಪೇಟೆಯವರೆಗೆ ನಾಯಿಯನ್ನು ಸುಮಾರು ಐದು ಕಿಲೋ ಮೀಟರ್ ದೂರ ಎಳೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
ಈ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Poll (Public Option)

Post a comment
Log in to write reviews