2024-12-24 07:14:23

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಪತ್ನಿಗೆ ಗುಂಡಿಕ್ಕಿ ಕೊಂದು ಆತ್ನಹತ್ಯೆಗೆ ಶರಣಾದ ಪತಿ

ಹಾಸನ: ಕೌಟುಂಬಿಕ ಕಲಹದಿಂದ ಪತ್ನಿಗೆ ಗುಂಡಿಕ್ಕಿ ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ಸಾಲವಾರ ಗಾಮದಲ್ಲಿ ನಡೆದಿದೆ.  
ಪತಿ ಹರೀಶ್ (50) ಪತ್ನಿ ಜಾಜಿ (45) ಮೃತ ದಂಪತಿಗಳು. ದಂಪತಿಗಳ  ನಡುವೆ ಪ್ರತಿದಿನ ಒಂದಲ್ಲಾ ಒಂದು ವಿಷಯಕ್ಕೆ ಜಗಳ ನಡೆಯುತ್ತಿತ್ತು. ಸೋಮವಾರ ರಾತ್ರಿಯೂ ದಂಪತಿಯ ನಡುವೆ ಜಗಳ ನಡೆದಿದೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ತಿರುಗಿ ಈ ಘಟನೆ ಸಂಭವಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

Post a comment

No Reviews