2024-09-19 04:37:38

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಪದ್ಮವಿಭೂಷಣ ಸ್ವೀಕರಿಸಿದ ಮೆಗಾಸ್ಟಾರ್‌ ಚಿರಂಜೀವಿ

ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಸಾಧನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಒಟ್ಟು ೧೩೨ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ. ಇದರಲ್ಲಿ 5 ಪದ್ಮವಿಭೂಷಣ ಪ್ರಶಸ್ತಿ, 17 ಪದ್ಮಭೂಷಣ ಪ್ರಶಸ್ತಿ, 110 ಪದ್ಮಶ್ರೀ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ.

ಮೆಗಾಸ್ಟಾರ್ ಚಿರಂಜೀವಿ ಸಿನಿಮಾ ರಂಗದಲ್ಲಿ ತಮ್ಮದೇ ಸಾಧನೆ ಮಾಡಿದ್ದಾರೆ. ಈ ಸಾಧನೆಗೆ ಸಂದ ಗೌರವ ಈ ಪದ್ಮವಿಭೂಷಣ ಅಂತ ಹೇಳಬಹುದು.

ಮೆಗಾಸ್ಟಾರ್ ಚಿರಂಜೀವಿ ಅವರಿಗೆ 2006 ರಲ್ಲಿ ಪದ್ಮಭೂಷಣ ಪ್ರಶಸ್ತಿ ಕೊಡಲಾಗಿದೆ  ಇದೀಗ 2024 ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ಮೂಲಕ ಚಿರಂಜೀವಿ ಸಿನಿ ಜರ್ನಿ ಗೆ ಮತ್ತೊಂದು ಗೌರವ ಸಿಕ್ಕಿದೆ.

Post a comment

No Reviews