2024-09-19 05:02:21

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಪಾಕಿಸ್ತಾನದಲ್ಲಿ ಉಗ್ರರ ದಾಳಿ, 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ

ಮೇ ೯ರಂದು ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಗ್ವಾದರ್‌ ವಸತಿ ಕ್ವಾರ್ಟರ್ಸ್ ನಲ್ಲಿ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಗೆ ಮಲಗಿದ್ದಾಗ ೭ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಕಾರ್ಮಿಕರು ಸುರಬಂದರ್‌ನ ಕ್ಷೌರಿಕ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಹಿಂದೆ ಮಾರ್ಚ್ 20  ರಂದು ಪಾಕಿಸ್ತಾನದ ಬಲೂಚಿಸ್ತಾನದ ಗ್ವಾದರ್ ಬಂದರಿನ ಮೇಲೆ ಉಗ್ರರು ದಾಳಿ ನಡೆಸಿರುವ ಸುದ್ದಿ ಬೆಳಕಿಗೆ ಬಂದಿತ್ತು. ಎಂಟು ಶಸ್ತ್ರಸಜ್ಜಿತ ಭಯೋತ್ಪಾದಕರು ಗ್ವಾದರ್ ಬಂದರಿನ  ಸಂಕೀರ್ಣಕ್ಕೆ ಪ್ರವೇಶಿಸಿದ್ದರು ಎಂದು ಹೇಳಲಾಗಿದೆ.

ನಿಷೇಧಿತ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ ಈ ದಾಳಿ ನಡೆಸಿದೆ ಎಂದು ಮಕ್ರನ್ ವಿಭಾಗದ ಕಮಿಷನರ್ ಸಯೀದ್ ಅಹ್ಮದ್ ಉಮ್ರಾನಿ ಹೇಳಿದ್ದಾರೆ.

Post a comment

No Reviews