
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ, ಸಾಕಷ್ಟು ಹಾನಿ ಉಂಟಾಗಿದೆ. ಈ ಹಿನ್ನೆಲೆ ನೆರೆ ಹಾನಿ ಪ್ರದೇಶಗಳಿಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದಿನೇಶ್ ಗುಂಡು ರಾವ್ ಮತ್ತು ಮಾಜಿ ಸಚಿವ ರಮಾನಾಥ ರೈ.ಇಂದು ಬೆಳಗ್ಗೆ ಬಂಟ್ವಾಳದ ನೇರೆ ಪೀಡಿತ ಪ್ರದೇಶಗಾಳದ ಗೂಡಿನಬಳಿ, ಪಾಣೆಮಂಗಳೂರು ಅಲಡ್ಕ ಪ್ರದೇಶಗಳಿಗೆ ಬೇಟಿ ನೀಡಿದರು.
ಈ ವೇಳೆ ಗ್ರಾಮಸ್ಥರು ನಮ್ಮ ಕೃಷಿ ಭೂಮಿಗೆ ಹಾನಿ ಆಗಿದೆ. ಮನೆಯೆಲ್ಲಾ ಮುಳುಗಡೆ ಆಗಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕೊಡಿ ಎಂದು ತಮ್ಮ ಅಳಲು ತೋಡಿಕೊಂಡರು.
Poll (Public Option)

Post a comment
Log in to write reviews