
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದೆ. ಇದರ ಮಧ್ಯ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮೈಸೂರಿನ ಮುಡಾ ಕಚೇರಿ ಮೇಲೆ ದಾಳಿ ಮಾಡಿದ್ದು, ಈ ಮೂಲಕ ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇದರ ಮಧ್ಯೆ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತೊಂದು ಹಗರಣದ ಬಾಂಬ್ ಸಿಡಿಸಿದ್ದಾರೆ.
ಈ ಕುರಿತು ಮಂಡ್ಯದಲ್ಲಿಂದು ಮಾಧ್ಯಮರೊಂದಿಗೆ ಕೇಂದ್ರ ಸಚಿವ ಕುಮಾರಸ್ವಾಮಿ,ನಿರ್ದೇಶನಾಲಯದ ಅಧಿಕಾರಿಗಳು ಮೈಸೂರಿನ ಮುಡಾ ಕಚೇರಿ ಮೇಲೆ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಇದರಿಂದ ಪ್ರಕರಣದ ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯನವರು ಏನಾಗುತ್ತೋ ಏನೋ ಎನ್ನುವ ಟೆನ್ಷನ್ನಲ್ಲಿದ್ದಾರೆ. ಮೈಸೂರಿನ ಹಿನಕಲ್ ನಲ್ಲಿ 1986 ರಲ್ಲಿ 434 ಎಕರೆ ಹೊಸ ಬಡಾವಣೆ ಮಾಡಲು ನೋಟಿಫಿಕೇಷನ್ ಆಗುತ್ತೆ. 17/4 ರಲ್ಲಿ ಎಲ್ಲ ತೆಗೆದರೆ ಗೊತ್ತಾಗುತ್ತದೆ ಎಂದು ಎಂದು ಸ್ಫೋಟಕ ಆರೋಪ ಮಾಡಿದ್ದಾರೆ.
ಸಿದ್ದರಾಮಯ್ಯ ಅವರ ಇದು ಬೇರೆ. ಆದರೆ, ಇದು ಕೂಡ ಮೂಡ ವಿಚಾರ. ಮೈಸೂರಿನ ಹಿನಕಲ್ ನಲ್ಲಿ 1986 ರಲ್ಲಿ 434 ಎಕರೆ ಹೊಸ ಬಡಾವಣೆ ಮಾಡಲು ನೋಟಿಫಿಕೇಷನ್ ಆಗುತ್ತೆ. 17/4 ರಲ್ಲಿ ಎಲ್ಲ ತೆಗೆದರೇ ಗೊತ್ತಾಗುತ್ತದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.
Poll (Public Option)

Post a comment
Log in to write reviews