
ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇಂದು ನಿರ್ಮಲಾನಂದ ಶ್ರೀಗಳನ್ನು ಭೇಟಿಯಾದರು. ವಿಜಯನಗರದ ಶ್ರೀ ಆದಿಚುಂಚನಗಿರಿ ಮಠದಲ್ಲಿ ಶ್ರೀ ನಿರ್ಮಲಾನಂದ ಸ್ವಾಮೀಜಿಯವರನ್ನು ಕೇಂದ್ರ ಶೋಭಾ ಕರಂದ್ಲಾಜೆ ಭೇಟಿ ಮಾಡಿ ಆಶೀರ್ವಾದ ಪಡೆದರು.
ಶಾಸಕರಾದ ಕೆ ಗೋಪಾಲಯ್ಯ, ಅಶ್ವಥ್ ನಾರಾಯಣ್, ಮುನಿರಾಜು ಹಾಗೂ ಬಿಜೆಪಿ ಉತ್ತರಘಟಕದ ಅಧ್ಯಕ್ಷ ಎಸ್ ಹರೀಶ್, ಬಿಬಿಎಂಪಿ ಮಾಜಿ ಸದಸ್ಯ ಗಂಗ ಹನುಮಯ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.
Poll (Public Option)

Post a comment
Log in to write reviews