
ಬೆಳಗಾವಿ: ಲಕ್ಷಾಂತರ ಮೌಲ್ಯದ ಮೊಬೈಲ್ಗಳು ಕಳ್ಳತನವಾಗಿದ್ದು, ಗೋಕಾಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೋಕಾಕ್ ನಗರ ಬಾರ್ಗೆ ಮೇ 27 ರಂದು ತಡರಾತ್ರಿ ಕಳ್ಳತನ ಮಾಡಲು ಬಂದಿದ್ದ ಖದೀಮರಿಗೆ ಏನೂ ದೊರಕಿರಲಿಲ್ಲ. ಹೀಗಾಗಿ ಪಕ್ಕದಲ್ಲಿದ್ದ ಓಂ ಎಂಟರ್ ಪ್ರೈಸಸ್ ಮೊಬೈಲ್ ಎಂಬ ಅಂಗಡಿಯಲ್ಲಿ ಲಕ್ಷಾಂತರ ಮೌಲ್ಯದ ಹಲವಾರು ಮೊಬೈಲ್ ಗಳನ್ನ ಕಳವು ಮಾಡಲಾಗಿದೆ. ಪದೇ ಪದೇ ಕಳ್ಳತನ ಪ್ರಕರಣಗಳಿಂದ ಅಂಗಡಿ ಮಾಲೀಕರು ಅಸಮಾಧಾನಗೊಂಡಿದ್ದು, ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Poll (Public Option)

Post a comment
Log in to write reviews