2024-09-19 04:57:01

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ದಾಖಲೆ ನಿರ್ಮಿಸಿದ ಮೋದಿ

ಪ್ರಧಾನಿ ಮೋದಿ ಅವರು ಚುನಾವಣಾ ಪ್ರಚಾರದಲ್ಲಿ ದಾಖಲೆ ನಿರ್ಮಿಸಿದ 206 ಪ್ರಚಾರ ಸಭೆ 80 ಸಂದರ್ಶನಗಳಲ್ಲಿ ಭಾಗವಹಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಚುನಾವಣೆಗಾಗಿ 206 ಪ್ರಚಾರ ಸಭೆಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಮತ್ತು ಪತ್ರಕರ್ತರೊಂದಿಗೆ 80 ಸಂದರ್ಶನಗಳಲ್ಲಿ ಭಾಗಿಯಾಗುವುದರ ಮೂಲಕ ದಾಖಲೆ ನಿರ್ಮಿಸಿದ್ದಾರೆ. 2024ರ ಲೋಕಸಭಾ ಚುನಾವಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್ನಳ ಹೋಶಿಯಾರ್ಪೂದಲ್ಲಿ ತಮ್ಮ ಕೊನೆಯ ಪ್ರಚಾರ ಸಭೆಯನ್ನು ನಡೆಸಿದ ನಂತರ ಧ್ಯಾನ ಮಾಡಲು ಕನ್ಯಾಕುಮಾರಿಗೆ ತೆರಳಿದ್ದಾರೆ.
ಭಾರತೀಯ ಜನತಾ ಪಕ್ಷದ (ಬಿಜೆಪಿ) ಚುನಾವಣಾ ಪ್ರಚಾರದ ಉಸ್ತುವಾರಿ ವಹಿಸಿದ್ದರು. ಒಂದೇ ದಿನದಲ್ಲಿ ಹಲವು ಸಭೆಗಳನ್ನು ಉದ್ದೇಶಿಸಿ ಕೇಂದ್ರ ಸರ್ಕಾರದ ಸಾಧನೆಗಳನ್ನು ಜನ ಸಾಮಾನ್ಯರಿಗೆ ತಿಳಿಸಿದ್ದರು. ಪ್ರಧಾನಮಂತ್ರಿಯವರು ಉತ್ತರ ಪ್ರದೇಶ, ಬಿಹಾರ, ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳದ ಮೇಲೆ ಹೆಚ್ಚಾಗಿ ಗಮನಹರಿಸಿದ್ದಾರೆ. ಅಲ್ಲಿ ಅವರು ಕ್ರಮವಾಗಿ 31, 20, 19 ಮತ್ತು 18 ಕಾರ್ಯಕ್ರಮಗಳನ್ನು ನಡೆಸಿದ್ದಾರೆ. ಒಟ್ಟಾರೆ ಈ ಬಾರಿ ಪ್ರಧಾನಿ ಮೋದಿ ಅವರು 80 ಸಂದರ್ಶನಗಳನ್ನು ನೀಡಿದ್ದಾರೆ.

Post a comment

No Reviews