
ನವದೆಹಲಿ : ಜೂನ್ 7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಜೂನ್ 14ಕ್ಕೆ ಇಟಲಿಗೆ ತೆರಳಲಿದ್ದಾರೆ.
ಪ್ರಧಾನಿಯಾಗಿ ಮೂರನೇ ಅವಧಿಯ ಮೊದಲ ವಿದೇಶಿ ಪ್ರವಾಸ ಇದಾಗಿದೆ. ಜೂನ್ 7 ಶೃಂಗ ಸಭೆಯಲ್ಲಿ ಪಾಲ್ಗೊಳ್ಳಲು ಇಟಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
Poll (Public Option)

Post a comment
Log in to write reviews