
ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್) ನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ್ದು, ಅವರ ಘಾಲೋವರ್ಸ್ ಸಂಖ್ಯೆ 100 ಮಿಲಿಯನ್ ಗಡಿ ದಾಟಿದೆ.
ಎಕ್ಸ್ ನಲ್ಲಿ ರಾಹುಲ್ ಗಾಂಧಿ ಅವರಿಗೆ 26.4 ಮಿಲಿಯನ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ 27.5 ಮಿಲಿಯನ್, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಅವರಿಗೆ 19.9 ಮಿಲಿಯನ್ ಮತ್ತು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ 7.4 ಮಿಲಿಯನ್ ಫಾಲೋವರ್ಸ್ ಇದ್ದಾರೆ.
ಇನ್ನು ಆರ್‌ಜೆಡಿಯ ಲಾಲು ಪ್ರಸಾದ್ ಯಾದವ್ 6.3 ಮಿಲಿಯನ್, ತೇಜಸ್ವಿ ಯಾದವ್ಗೆ 5.2 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ.
Poll (Public Option)

Post a comment
Log in to write reviews