2024-12-24 06:53:29

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮೇ 31 ರಿಂದ  ಅಧಿಕವಾಗಲಿದೆ ಮಾನ್ಸೂನ್‌ ಹವಮಾನ ಇಲಾಖೆ ವರದಿ

ಮೇ 31 ರ ವೇಳೆಗೆ ಕೇರಳಕ್ಕೆ ಮುಂಗಾರು ಪ್ರವೇಶವಾಗಲಿದ್ದು, ಹಿಂದಿನ ವಷ೯ಕ್ಕಿಂತ ಈ ವಷ೯ ಅಧಿಕ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದೇಶದ ಕೃಷಿ ಚಟುವಟಿಕೆ ಮತ್ತು ಆಥಿ೯ಕತೆಯ ಜೀವನಾಡಿಯಾಗಿರುವ ಮುಂಗಾರು ಮಾರುತಗಳು ಮೇ. 31 ರ ವೇಳೆಗೆ ದೇಶದ ದಕ್ಷಿಣದ ತುತ್ತತುದಿಯ ರಾಜ್ಯವಾದ ಕೇರಳದ ಕರಾವಳಿಯನ್ನು ಪ್ರವೇಶಿಸಲಿದೆ.

ಈ ಕುರಿತು ಮಾಹಿತಿ ನೀಡಿರುವ ಭಾರತೀಯ ಹವಾಮಾನ ಇಲಾಖೆ, ಈ ವರ್ಷ ನೈಋತ್ಯ ಮುಂಗಾರು 4 ದಿನ ಹಿಂದು-ಮುಂದು ಆಗಬಹುದು. ಈ ಬಾರಿ ಮುಂಗಾರು ಮುಂಚಿತವಾಗಿ ಪ್ರವೇಶ ಮಾಡುತ್ತಿಲ್ಲ. ಸಾಮಾನ್ಯವಾಗಿ ಜೂ.1ರಂದು ಮುಂಗಾರು ಮಾರುತಗಳು ಕೇರಳ ಪ್ರವೇಶಿಸುವ ವಾಡಿಕೆ. ಈ ವಷ೯ವು ಕೂಡಾ  ಇದೇ ಸಮಯದಲ್ಲಿ ಮಳೆಯಾಗಬಹುದೆಂದು’ ಎಂದು ತಿಳಿಸಿದ್ದಾರೆ

Post a comment

No Reviews