2024-09-19 05:03:18

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಬಸ್‌ ಪಲ್ಟಿಯಾಗಿ 40 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಚಂಡೀಗಢ: ಬಸ್‌ ಪಲ್ಟಿಯಾಗಿ ಸುಮಾರು 40ಕ್ಕೂ ಹೆಚ್ಚು ಶಾಲಾ ಮಕ್ಕಳು ಗಾಯಗೊಂಡಿರುವ ಘಟನೆ ಹರಿಯಾಣದ ಪಂಚಕುಲದಲ್ಲಿ ನಡೆದಿದೆ.

ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿಗಳನ್ನು ಕೂಡಲೇ ಪಿಂಜೋರ್ ಆಸ್ಪತ್ರೆಗೆ ಮತ್ತು ಪಂಚಕುಲದ ಸೆಕ್ಟರ್ 6 ಸಿವಿಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸದ್ಯ ಅಪಘಾತಕ್ಕೆ ಬಸ್ ಚಾಲಕನ ಅತಿ ವೇಗವೇ ಕಾರಣ ಎನ್ನಲಾಗಿದೆ. ಬಸ್‌ನಲ್ಲಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಅಂದರೆ ಓವರ್‌ಲೋಡ್ ಮತ್ತು ರಸ್ತೆಯ ಕಳಪೆ ಸ್ಥಿತಿ ಕೂಡ ಅಪಘಾತಕ್ಕೆ ಹೆಚ್ಚುವರಿ ಕಾರಣ ಎಂದು ಹೇಳಲಾಗುತ್ತಿದ್ದು,  ಸ್ಪಷ್ಟ ಕಾರಣ ಇನ್ನೂ ತಿಳಿದುಬಂದಿಲ್ಲ.

Post a comment

No Reviews