
ಚಿತ್ರದುರ್ಗ: ಮುರುಘಾ ಮಠದಲ್ಲಿದ್ದ ಮುರುಘಾಶ್ರೀ ಬೆಳ್ಳಿ ಪುತ್ಥಳಿಕೆಯನ್ನು ಕಳ್ಳತನ ಮಾಡಿರುವ ಘಟನೆ ನಡೆದಿದ್ದು, ಜಿಲ್ಲಾ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಕುರಿತು ಚಿತ್ರದುರ್ಗ ಮುರುಘಾ ಮಠದಲ್ಲಿ ಮಾತನಾಡಿದ ದಾವಣಗೆರೆಯ ವಿರಕ್ತಮಠದ ಬಸವಪ್ರಭುಶ್ರೀ ಜೂ.26 ರಿಂದ ಮಠದ ದರ್ಬಾರ್ ಹಾಲ್‌ನಲ್ಲಿ ಸಿಸಿಟಿವಿ ಆಫ್ ಆಗಿದೆ. ಈ ವೇಳೆ ದರ್ಬಾರ್ ಹಾಲ್‌ನಲ್ಲಿದ್ದ 20 ಲಕ್ಷ ಮೌಲ್ಯದ 20 ಕೆಜಿ ತೂಕದ ಬೆಳ್ಳಿ ಪುತ್ಥಳಿ ಕಳ್ಳತನವಾಗಿದೆ. ಈ ಕುರಿತು ಆಡಳಿತ ಮಂಡಳಿ ಸದಸ್ಯ ಬಸವಕುಮಾರಶ್ರೀ ಪೊಲೀಸರಿಗೆ ದೂರು ನೀಡುತ್ತಾರೆ ಎಂದರು.
Poll (Public Option)

Post a comment
Log in to write reviews