2024-12-24 07:47:24

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮುಸ್ಲಿಮರು ಲಿವ್ ಇನ್ ಸಂಬಂಧದಲ್ಲಿ ಇರುವಂತಿಲ್ಲ: ಅಲಹಾಬಾದ್ ಹೈಕೋರ್ಟ್ ಆದೇಶ

ಮುಸ್ಲಿಮರು ಜೀವನಸಂಗಾತಿ ಇರುವಾಗಲೇ ಲಿವ್ ಇನ್ ಸಂಬಂಧಗಳಲ್ಲಿ ಇರುವಂತಿಲ್ಲ. ಇದನ್ನು ಇಸ್ಲಾಮಿಕ್ ತತ್ವಗಳು ಕೂಡಾ ಅನುಮತಿಸುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಆದೇಶ ನೀಡಿದೆ.  ಲಿವ್ ಇನ್ ಸಂಬಂಧದ ಹಕ್ಕಿನ ವಿಷಯವು ಇಬ್ಬರು ವ್ಯಕ್ತಿಗಳು ಅವಿವಾಹಿತರಾಗಿದ್ದಾಗ ವಿಭಿನ್ನ ನಿಲುವು ಪಡೆಯಬಹುದು ಎಂದೂ ಕೋರ್ಟ್ ಸ್ಪಷ್ಟನೆ ನೀಡಿದೆ. ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ಬುಧವಾರ, ಮುಸ್ಲಿಮರು ಪತ್ನಿಯನ್ನು ಹೊಂದಿರುವಾಗ ಮತ್ತು ಅವರು ಬದುಕಿರುವಾಗಲೇ ಲಿವ್-ಇನ್ ಸಂಬಂಧದಲ್ಲಿ ಹಕ್ಕುಗಳನ್ನು ಪಡೆಯಲು ಸಾಧ್ಯವಿಲ್ಲ, ಏಕೆಂದರೆ ಇಸ್ಲಾಂ ಧರ್ಮದ ತತ್ವಗಳ ಅಡಿಯಲ್ಲಿ ಅಂತಹ ಸಂಬಂಧವನ್ನು ಅನುಮತಿಸಲಾಗುವುದಿಲ್ಲ ಎಂದು ಹೇಳಿದೆ.
 

Post a comment

No Reviews