ಟಾಪ್ 10 ನ್ಯೂಸ್
ರಾಷ್ಟ್ರಪತಿ ಭವನದಲ್ಲಿ ನಿಗೂಢ ಪ್ರಾಣಿ: ವೈರಲ್ ವೀಡಿಯೊ ಬಗ್ಗೆ ಪೊಲೀಸರ ಸ್ಪಷ್ಟನೆ

ನವದೆಹಲಿ: ನರೇಂದ್ರ ಮೋದಿ ಮೂರನೇ ಭಾರಿ ಪ್ರಮಾಣ ವಚನ ಸ್ವೀಕಾರ ಮಾಡುವ ವೇಳೆ ರಾಷ್ಟ್ರಪತಿ ಭವನದಲ್ಲಿ ನಿಗೂಢ ಪ್ರಾಣಿಯೊಂದು ಕಾಣಿಸಿಕೊಂಡಿದ್ದು ಅದು ಚಿರತೆ ಎಂಬುವುದಾಗಿ ಮಾದ್ಯಮದಲ್ಲಿ ಬಿಂಬಿಸಲಾಗಿತ್ತು.ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವ ಮೂಲಕ ಸುದ್ದಿಯಾಗಿತ್ತು. ಇದೀಗ ದೆಹಲಿ ಪೊಲೀಸರು ಈ ಬಗ್ಗೆ ಸ್ಪಷ್ಟೀಕರಣ ನೀಡಿದ್ದು, ಇದು ಚಿರತೆಯಲ್ಲ ಸಾಕು ಬೆಕ್ಕು . ದಯವಿಟ್ಟು ಇಂತಹ ಕ್ಷುಲ್ಲಕ ವದಂತಿಗಳಿಗೆ ಕಿವಿಗೋಡಬೇಡಿ ಎಂದು ‘X’ ನಲ್ಲಿ ಪೋಸ್ಟ್ ಮಾಡಿದ್ದಾರೆ.
Poll (Public Option)

Post a comment
Log in to write reviews