2024-09-19 05:04:36

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

NEET UG ಫಲಿತಾಂಶ ಪ್ರಕಟ: ಫಲಿತಾಂಶ ನೋಡಲು ಈ ಲಿಂಕ್‌ ಕ್ಲಿಕ್‌ ಮಾಡಿ

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯಿಂದ ವೈದ್ಯಕೀಯ ಪ್ರವೇಶಕ್ಕಾಗಿ ನಡೆದ 2024ರ NEET UG ಫಲಿತಾಂಶವನ್ನು ಇಂದು (ಜುಲೈ 20)ರಂದು ಕೇಂದ್ರ ಮತ್ತು ನಗರವಾರು ರಿಸಲ್ಟ್​ ಪ್ರಕಟಿಸಲಾಗಿದೆ.

ಪರೀಕ್ಷೆ ಬರೆದ ಎಲ್ಲಾ ಅಭ್ಯರ್ಥಿಗಳು NTA NEET ಅಧಿಕೃತ ವೆಬ್‌ಸೈಟ್- exams.nta.ac.in/NEET/ ನಲ್ಲಿ ಹಾಗೂ neet.ntaonline.in ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು.

ಜುಲೈ 18 ರಂದು ಸುಪ್ರೀಂ ಕೋರ್ಟ್, ಎನ್‌ಟಿಎಗೆ ಜುಲೈ 20 ರಂದು ಮಧ್ಯಾಹ್ನ 12 ಗಂಟೆಯೊಳಗೆ ನೀಟ್ ಯುಜಿ ಫಲಿತಾಂಶಗಳನ್ನು ಪ್ರಕಟಿಸಲು ಆದೇಶಿಸಿತ್ತು. ಸುಪ್ರೀಂ ಕೋರ್ಟ್​ ತನ್ನ ವೆಬ್‌ಸೈಟ್‌ನಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಅಂಕಗಳನ್ನು ಪ್ರಕಟಿಸಲು ಎನ್​ಟಿಎಗೆ ಹೇಳಿತ್ತು. ಆದರೆ, ವಿದ್ಯಾರ್ಥಿಗಳ ಗುರುತನ್ನು ಬಹಿರಂಗಪಡಿಬಾರದು. ಇಂದು ಮಧ್ಯಾಹ್ನದೊಳಗೆ ನಗರ ಮತ್ತು ಕೇಂದ್ರವಾರು NEET ಯುಜಿ ಫಲಿತಾಂಶಗಳನ್ನು ಬಿಡುಗಡೆ ಮಾಡುವಂತೆ ಸಿಜೆಐ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠವು ಆದೇಶ ಹೊರಡಿಸಿತ್ತು.

Post a comment

No Reviews