2024-12-24 06:36:14

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

RCB ತಂಡಕ್ಕೆ ಹೊಸ ಕೋಚ್ & ಮೆಂಟರ್ ದಿನೇಶ್ ಕಾರ್ತಿಕ್ 

ಬೆಂಗಳೂರು: ಟೀಮ್ ಇಂಡಿಯಾದ ಮಾಜಿ ಕ್ರಿಕೆಟ್‌ರ್ ದಿನೇಶ್ ಕಾರ್ತಿಕ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟಿಂಗ್ ಕೋಚ್ ಮತ್ತು ಮೆಂಟರ್ ಆಗಿ ನೇಮಕ ಮಾಡಲಾಗಿದೆ.‌

ಈ ಕುರಿತು ರಾಯಲ್‌ ಚಾಲೆಂಜರ್ಸ್‌ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ನಮ್ಮ ಕೀಪರ್ ದಿನೇಶ್ ಕಾರ್ತಿಕ್ ಅವರು ಹೊಸ ಅವತಾರದಲ್ಲಿ ಆರ್ಸಿಬಿಗೆ ಮರಳಿದ್ದಾರೆ. ಡಿಕೆ ಆರ್ಸಿಬಿ ಪುರುಷರ ತಂಡದ ಬ್ಯಾಟಿಂಗ್ ಕೋಚ್ ಮತ್ತು ಮೆಂಟರ್ ಆಗಿರುತ್ತಾರೆ ಎಂದು ಆರ್ಸಿಬಿ ‘ಎಕ್ಸ್’ನಲ್ಲಿ ಬರೆದುಕೊಂಡಿದೆ.

Post a comment

No Reviews