
ದೇವನಹಳ್ಳಿ : ಪ್ರಶಾಂತಿ ಎಕ್ಸಪ್ರೇಸ್ ರೈಲಿನ ಡೆಸ್ಟ್ ಬಿನ್ ನಲ್ಲಿ ನವಜಾತ ಮಗುವಿನ ಶವ ಪತ್ತೆಯಾಗಿದೆ. ಶಿಶುವನ್ನು ಬಿಳಿ ಬಟ್ಟೆಯಲ್ಲಿ ಸುತ್ತಿ ಡಸ್ಟ್ ಬಿನ್ ಗೆ ಹಾಕಲಾಗಿತ್ತು. ಯಲಹಂಕಕ್ಕೆ ರೈಲು ಬಂದ ವೇಳೆ ಡಸ್ಟ್ ಬಿನ್ ನಲ್ಲಿ ಶಿಶು ಪತ್ತೆಯಾಗಿದೆ. ರೈಲಿನಲ್ಲೇ ಹೆರಿಗೆಯಾಗಿದ್ದು ತಾಯಿ ಮಗುವನ್ನು ಡಸ್ಟ್ ಬಿನ್ ಗೆ ಎಸೆದು ಹೋಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ನವಜಾತ ಶಿಶುವನ್ನ ಶವಾಗಾರಕ್ಕೆ ರವಾನಿಸಿ ಯಶವಂತಪುರ ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Poll (Public Option)

Post a comment
Log in to write reviews