ಮೇ 10 ರಂದು ಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ ವಿವಾಹಗಳು ನಡೆಯುವ ಸಾಧ್ಯತೆ ಹೆಚ್ಚಾಗುತ್ತಿದೆ. ಇಂತಹ ವಿವಾಹಗಳಲ್ಲಿ ಬಾಲ್ಯವಿವಾಹಗಳು ನಡೆಯುವ ಸಾಧ್ಯತೆಯೂ ಸಹ ಹೆಚ್ಚಿರುತ್ತದೆ.
ಈಗಾಗಲೇ ಶಾಲೆ ಬಿಟ್ಟ ಮಕ್ಕಳ ಅನುಸರಣೆ ಮಾಡಿ ಬಾಲ್ಯವಿವಾಹಕ್ಕೆ ಒಳಗಾಗದಂತೆ ಸೂಕ್ತ ಕ್ರಮಕೈಗೊಳ್ಳಬೇಕು.
ಈ ಸಮಯದಲ್ಲಿ ಯಾವುದೇ ಬಾಲ್ಯವಿವಾಹಗಳು ನಡೆಯದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಸೂಚಿಸಿದ್ದಾರೆ.
Tags:
- India News
- Kannada News
- akshaya trithiya
- akshaya trithiya dana
- akshaya tritiya
- akshay tritiya
- akshaya tritiya katha
- akshaya tritiya 2024
- akshaya tritiya puja
- 2024 akshaya tritiya
- akshaya tritiya 2022
- akshaya tritiya date
- akshaya tritiya 2020
- akshaya tritiya daan
- akshaya tritiya 2023
- akshaya tritiya upay
- may 10th akshaya tritiya
- akshaya tritiya pooja
- akshaya tritiya story
- happy akshaya tritiya
Post a comment
Log in to write reviews