2024-09-19 04:37:28

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ನರ್ಸಿಂಗ್ ವಿದ್ಯಾರ್ಥಿನಿ ನೇಣಿಗೆ ಶರಣು

ಬೆಂಗಳೂರು: ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಜಾಲಹಳ್ಳಿಯಲ್ಲಿ ನಡೆದಿದೆ. 

ಆತ್ಮಹತ್ಯೆಗೆ ಶರಣಾದ ಯುವತಿಯನ್ನು ಪಶ್ಚಿಮ ಬಂಗಾಳ ಮೂಲದ ದಿಯಾ ಮಂಡೋಲ್ ಎಂದು ಗುರುತಿಸಲಾಗಿದೆ. ಮೃತ ಯುವತಿ ನಗರದ ನರ್ಸಿಂಗ್ ಕಾಲೇಜ್ ಒಂದರಲ್ಲಿ ವ್ಯಾಸಾಂಗ ಮಾಡುತ್ತಿದ್ದಳು. ಮೂರು ದಿನಗಳ ಹಿಂದೆ ಆಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲಿಸರು ತಿಳಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಕೌಟುಂಬಿಕ ಕಲಹದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Post a comment

No Reviews