2024-09-19 04:56:39

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ತೈಲ ಬೆಲೆ ಏರಿಕೆ, ಗುರುವಾರ ರಾಜ್ಯಾದ್ಯಂತ ಪ್ರತಿಭಟನೆ-ಬಿ.ವೈ.ವಿಜಯೇಂದ್ರ

ಬೆಂಗಳೂರು: ತೈಲ ಬೆಲೆ ಏರಿಕೆ ಕುರಿತು ರಾಜ್ಯಾದ್ಯಂತ ಫ್ರತಿಭಟನೆ ಮಾಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರೆಕೊಟ್ಟಿದ್ದಾರೆ. ಇದೇ ಗುರುವಾರ 20-06-2024 ರಂದು ಜೆಡಿಎಸ್‌ ಹಾಗೂ ಬಿಜೆಪಿ ಜಂಟಿಯಾಗಿ ರಾಜ್ಯಾದ್ಯಂತ ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದ್ದಾರೆ.

Post a comment

No Reviews