
ಬೆಂಗಳೂರು : ಕಾವೇರಿ 5ನೇ ಹಂತದ ಯೋಜನೆಗಳನ್ನು ಅನುಷ್ಠಾನಗೊಳಿಸುವ 04 ಮತ್ತು 05 ರಂದು ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಕಾವೇರಿ 1, 2 ಮತ್ತು 3ನೇ ಹಂತದ ನೀರು ಸರಬರಾಜು ಘಟಕಗಳ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ಕಾವೇರಿ 4ನೇ ಹಂತ, 1ನೇ ಮತ್ತು 2ನೇ ಘಟಕಗಳ ನೀರು ಸರಬರಾಜು ಘಟಕಗಳಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ.
Poll (Public Option)

Post a comment
Log in to write reviews