
ಗುಂಡೇಟಿನಿಂದ ಯುವಕನೋವ೯ ಅನುಮಾನಾಸ್ಪಾದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕ ಮಗಳೂರು, ತಾಲೂಕಿನ ಉಳುವಾಗಿಲು ಗ್ರಾಮದಲ್ಲಿ ನಡೆದಿದೆ.
ಶೂಟೌಟ್ ನಲ್ಲಿ ಕೆರೆಮಕ್ಕಿ ಗ್ರಾಮದ 33 ವಷ೯ದ ಸಂಜು ಸಾವನ್ನಪ್ಪಿರುವ ವ್ಯಕ್ತಿ ಎಂದು ತಿಳಿದು ಬಂದಿದೆ.
ಸಂಜು ಮೃತದೇಹ ಉಳುವಾಗಿಲು ಸಮೀಪ ಮುಖ್ಯರಸ್ತೆಯಲ್ಲಿ ಬಿದ್ದಿದ್ದು, ಎದೆಗೆ ತೋಟಕೋವಿಯಿಂದ ಗುಂಡು ತಗಲಿ ಸಾವನ್ನಪಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಶಿಕಾರಿಗೆ ತೆರಳಿದ ಸಂದಭ೯ದಲ್ಲಿ ಈ ಘಟನೆ ನಡೆದಿರಬಹುದು ಎಂದು ಶಂಕಿಶಲಾಗಿದೆ. ಇದು ಆಕಸ್ಮಿಕವಾಗಿ ಗುಂಡು ತಗುಲಿ ಆಗಿರುವ ಸಾವೇ ಅಥವಾ ಉದ್ದೇಶಪೂವ೯ಕವಾಗಿ ಕೊಲೆ ಮಾಡಲಾಗಿದೆಯೇ ಎನ್ನುವ ಬಗ್ಗೆ ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
Tags:
Poll (Public Option)

Post a comment
Log in to write reviews