
ರಾಜ್ಯದಲ್ಲಿ ರಾಜ್ಯಸರ್ಕಾರ ಆಡಳಿತಕ್ಕೆ ಬಂದು ಒಂದು ವರ್ಷವಾದ ಹಿನ್ನಲೆ ಇಂದು ರಾತ್ರಿ ಸಚಿವರಿಗೆಲ್ಲಾ ಸಿಎಂ ಸಿದ್ದರಾಮಯ್ಯ ಔತಣಕೂಟವನ್ನು ಏರ್ಪಡಿಸಿದ್ದಾರೆ. ಚುನಾವಣಾ ನೀತಿ ಸಂಹಿತೆ ಇರುವ ಸಲುವಾಗಿ ವಿಜೃಂಭಣೆಯಿಂದ ಸಂಭ್ರಮಾಚರಣೆ ಮಾಡಲು ಸಾಧ್ಯವಾಗದ ಹಿನ್ನಲೆ ಡಿಕೆ ಸುರೇಶ್ ನಿವಾಸದಲ್ಲಿ ಔತಣಕೂಟ ಏರ್ಪಡಿಸಲಾಗಿದೆ. ಇಷ್ಟೇ ಅಲ್ಲದೆ ಈ ಔತಣ ಕೂಟದಲ್ಲಿ ಪ್ರಸಕ್ತ ರಾಜಕೀಯ ಚರ್ಚೆ, ಪೆನ್ ಡ್ರೈವ್ ಪ್ರಕರಣ, ಲೋಕಸಭಾ ಚುನಾವಣೆ ಸೇರಿ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಈ ಹಿನ್ನಲೆ ಈ ಬೋಜನ ಕೂಟ ಮಹತ್ವವನ್ನು ಪಡೆದುಕೊಂಡಿದೆ ಎನ್ನಲಾಗಿದೆ.
Poll (Public Option)

Post a comment
Log in to write reviews