
ಕರ್ನಾಟಕ ಸರ್ಕಾರದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ಅಳವಡಿಸುವ ಕುರಿತು ಅಧಿಕೃತ ಆದೇಶ ಪ್ರಕಟಿಸಲಾಗಿದೆ.
ಸಿಬ್ಬಂದಿ ಮತ್ತು ಆಡಳಿತ ಇಲಾಖೆಯ ಕಾರ್ಯದರ್ಶಿ ರಂದೀಪ್ ಡಿ. ಸುತ್ತೋಲೆ ಹೊರಿಡಿಸಿದ್ದು, ಸರ್ಕಾರದ ಕಚೇರಿಗಳಲ್ಲಿನ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಹಿಂದಿನ ಸಚಿವ ಸಂಪುಟ ಸಭೆಯಲ್ಲಿ ಹೊರಗುತ್ತಿಗೆ ನೇಮಕಾತಿಯ ಮೀಸಲಾತಿ ನೀತಿ ಜಾರಿಗೊಳಿಸಲು ನಿರ್ಣಯಿಸಲಾಗಿದೆ ಎಂದಿದ್ದಾರೆ.
Poll (Public Option)

Post a comment
Log in to write reviews