2024-12-24 05:49:22

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸರ್ಕಾರಿ ಆಸ್ಪತ್ರೆಯಲ್ಲಿ ನೀರಿಲ್ಲದೆ ರೋಗಿಗಳ ಪರದಾಟ : ಮೈಸೂರು

ಮೈಸೂರು ಎಚ್‌ ಡಿ ಕೋಟೆ ತಾಲೂಕಿನ ಸಕಾ೯ರಿ ಆಸ್ಪತ್ರೆಯಲ್ಲಿನ ರೋಗಿಗಳು, ವಿದ್ಯುತ್‌ ಮತ್ತು ನೀರಿನ ನಿರಂತರ ಕೊರತೆರಯಿಂದಾಗಿ ತೀವ್ರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ರೋಗಿಗಳು ಕುಡಿಯಲು ನೀರಿಲ್ಲದೆ ಪರದಾಡುತ್ತಿರುವ ವೀಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ರೋಗಿಗಳಿಗೆ ಬೇಕಾಗಿರುವ ಅಗತ್ಯ ಚಿಕಿತ್ಸೆಗಳ ಸೌಲಭ್ಯದ ಕೊರತೆಯಿಂದಾಗಿ ಕಳೆದ ಎರಡು ದಿನದಿಂದ ಕನಿಷ್ಠ 5 ರಿಂದ 10 ಡಯಾಲಿಸಿಸ್‌ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿಲ್ಲ. ಆಸ್ಪತ್ರೆಗೆ ಬಂದ ರೋಗಿಗಳು ಸರಿಯಾದ ಚಿಕಿತ್ಸೆ ಸಿಗದೆ ಸಕಾ೯ರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ ಹಾಗು ಮೂಲಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿದ್ದಾರೆ.

Post a comment

No Reviews