2024-09-19 09:11:33

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಪವಿತ್ರ ಜಯರಾಂ ಪ್ರಿಯತಮ ಆತ್ಮಹತ್ಯೆ

ತೆಲುಗಿನ 'ತ್ರಿನಯನಿ' ಧಾರಾವಾಹಿಯಲ್ಲಿ ಜನಪ್ರಿಯರಾಗಿದ್ದ ಕನ್ನಡತಿ ಪವಿತ್ರ ಜಯರಾಮ್ ‌ ಅವರು ಅಪಘಾತದಲ್ಲಿ ಮೃತಪಟ್ಟ ಬೆನ್ನಲ್ಲೇ ಅವರ ಪ್ರಿಯತಮ, ನಟ ಚಂದ್ರಕಾಂತ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆಂಧ್ರಪ್ರದೇಶದಲ್ಲಿ ಚಂದ್ರಕಾಂತ್‌ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪವಿತ್ರ ಜಯರಾಮ್‌ ಅವರ ನಿಧನದ ಬಳಿಕ ಖಿನ್ನತೆಗೊಳಗಾಗಿದ್ದ ಅವರು ನೇಣಿಗೆ ಶರಣಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿಷಯ ತಿಳಿದ ಪೊಲೀಸರು ಕೂಡಲೇ ಸ್ಥಳಕ್ಕೆ ತೆರಳಿದ್ದು, ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ. ಪವಿತ್ರಾ ಜಯರಾಮ್‌ ಅವರು ಕಾರು ಅಪಘಾತದಲ್ಲಿ ಮೇ 12ರಂದು ಮೃತಪಟ್ಟಿದ್ದರು. ಅದೇ ಕಾರಿನಲ್ಲಿ ಚಂದ್ರಕಾಂತ್‌ ಅವರು ಕೂಡ ತೆರಳುತ್ತಿದ್ದಾರೆ. ಘಟನೆಯ ಬಳಿಕ ನೊಂದಿದ್ದ ಅವರು ಕೆಲ ದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ನಟಿಯ ಅಗಲಿಕೆಯ ನೋವು ತಾಳದೆ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ.

Post a comment

No Reviews