ಸಿಲಿಕಾನ್ ಸಿಟಿಯಲ್ಲಿ ನೀರಿನ ಅಭಾವ ತುಂಬಾ ಉಂಟಾಗಿದೆ. ಈ ಹಿನ್ನೆಲೆ ನೀರು ಪೋಲಾಗುವುದನ್ನು ತಡೆಯಲು ಜಲಮಂಡಳಿ ಮುಂದಾಗಿದ್ದು, ಏರಿಯೇಟರ್ ಅಳವಡಿಸಿಕೊಳ್ಳುವಂತೆ ಸೂಚಿಸಿತ್ತು.
ಇದೀಗ ಏರಿಯೇಟರ್ ಅಳವಡಿಕೆಯ ಗಡುವು ಮೇ 7 ರವರೆಗೆ ವಿಸ್ತರಿಸಲಾಗಿದೆ.
ಸಾರ್ವಜನಿಕ ಪ್ರದೇಶಗಳಲ್ಲಿ ಸ್ವಚ್ಛತೆಗಾಗಿ ಬಳಸುವ ನಲ್ಲಿಗೆ ಕಡ್ಡಾಯವಾಗಿ ಏರಿಯೇಟರ್ ಅಳವಡಿಸಿಕೊಳ್ಳಲು ಏಪ್ರಿಲ್ವರೆಗೆ ಅವಕಾಶ ನೀಡಲಾಗಿತ್ತು.
ಈಗಾಗಲೇ ನಗರದಾದ್ಯಂತ ಸುಮಾರು 6 ಲಕ್ಷಕ್ಕೂ ಹೆಚ್ಚು ಏರಿಯೇಟರ್‌ಗಳನ್ನು ಅಳವಡಿಸಲಾಗಿದೆ.
ಏರಿಯೇಟರ್ ಅಳವಡಿಸಿಕೊಳ್ಳದವರಿಗೆ ಮೇ 8 ರಿಂದ ದಂಡ ಹಾಕಲಾಗುವುದು ಎಂದು ಜಲಮಂಡಳಿ ಅಧ್ಯಕ್ಷ, ರಾಮ್ ಪ್ರಸಾತ್ ಮನೋಹರ್ ಹೇಳಿದ್ದಾರೆ.

Poll (Public Option)

Post a comment
Log in to write reviews