
ಶ್ರೀನಗರದ: ನಡೆದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡ ಮಹಿಳೆಯರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೆಲ್ಫಿ ಕ್ಲಿಕ್ಕಿಸಿದರು.
ಶ್ರೀನಗರದ ದಾಲ್ ಸರೋವರ ತೀರದಲ್ಲಿರುವ ‘ಶೇರ್ ಇ ಕಾಶ್ಮೀರ್ ಇಂಟರ್ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್’ನಲ್ಲಿ ಎಸ್ಕೆಐಸಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ ನೀಡಿ ಬಳಿಕ ಸೆಲ್ಫಿ ಕ್ಲಿಕ್ಕಿಸಿಕೊಂಡರು.
Poll (Public Option)

Post a comment
Log in to write reviews