
ಬೆಂಗಳೂರು: ವಾರ್ಷಿಕ ನಿರ್ವಹಣೆಯ ಹಿನ್ನಲೆ ಈ ಕೆಳಗಿನ ಪ್ರದೇಶಗಳಲ್ಲಿ ಭಾನುವಾರದಂದು ಬೆಳಗ್ಗೆ 10 ರಿಂದ ಸಂಜೆ ನಾಲ್ಕರವರೆಗೆ ವಿದ್ಯುತ್ ಇರೋದಿಲ್ಲ ಎಂದು ಬೆಸ್ಕಾಂ ಮಾಹಿತಿ ತಿಳಿಸಿದೆ.
ಯಾವೆಲ್ಲ ಏರಿಯಾದಲ್ಲಿ ವಿದ್ಯುತ್ ಇರೋದಿಲ್ಲ?
ರಾಘವೇಂದ್ರ ಲೇಔಟ್, ಕಮ್ಮಗೊಂಡನಹಳ್ಳಿ, ಧನಪಾಲ್ ಲೇಔಟ್, ಶೆಟ್ಟಿಹಳ್ಳಿ, ಲಕ್ಷ್ಮೀಪುರ ಕ್ರಾಸ್, ಲಕ್ಷ್ಮೀಪುರ ಗ್ರಾಮ, ಶ್ರೀರಾಮ್ ಸಮೀಕ್ಷಾ ಅಪಾರ್ಟ್‌ಮೆಂಟ್, ಸಿಂಗಾಪುರ, ಭದ್ರಸ್ವಾಮಿ ಲೇಔಟ್, ಸಿಂಗಾಪುರ ಗಾರ್ಡನ್, ಅಬ್ಬಿಗೆರೆ ಗ್ರಾಮ, ನಿಸರ್ಗ ಲೇಔಟ್, ಲಕ್ಷ್ಮಿ ದೇವಸ್ಥಾನ ರಸ್ತೆ, ಕೆಂಪೇಗೌಡ ಉದ್ಯಾನ, ಕುವೆಂಪುನಗರ, ವೀಶ್ವಯ್ಯಗೌಡರಳ್ಳಿ, ಹೆಚ್.ವಿ., ಕಾನ್ಶಿರಾಮನಗರ, ನೇತಾಜಿ ಲೇಔಟ್, ಸೆವೆನ್ ಹಿಲ್ಸ್ ಕೌಂಟಿ, ಲಕ್ಷ್ಮೀಪುರ ಮುಖ್ಯ ರಸ್ತೆ, ಬ್ರಿಗೇಡ್ ಅಪಾರ್ಟ್‌ಮೆಂಟ್, ಐಸಿಟಿಎಸ್, ಕೆರೆಗುಡ್ಡದಹಳ್ಳಿ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಇರೋದಿಲ್ಲ ಎಂದು ಬೆಸ್ಕಾಂ ತಿಳಿಸಿದೆ.
Poll (Public Option)

Post a comment
Log in to write reviews