2024-12-24 07:52:49

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಪರಪ್ಪನ ಅಗ್ರಹಾರಕ್ಕೆ ಪ್ರಜ್ವಲ್ ರೇವಣ್ಣ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೂ.24 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಎಸ್ಐಟಿ ಕಸ್ಟಡಿ ಅಂತ್ಯವಾಗಿದ್ದರಿಂದ ಪ್ರಜ್ವಲ್ ರೇವಣ್ಣನನ್ನು ಬೆಂಗಳೂರಿನ 42 ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಪ್ರಜ್ವಲ್ ಗೆ ಜೂನ್ 24ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಈ ಮೂಲಕ ಇಷ್ಟು ದಿನ ಎಸ್ಐಟಿ ಕಸ್ಟಡಿಯಲ್ಲಿದ್ದ ಪ್ರಜ್ವಲ್ ಇಂದಿನಿಂದ ಪರಪ್ಪನ ಅಗ್ರಹಾರ ಸೇರಲಿದ್ದಾರೆ.

Post a comment

No Reviews