ಟಾಪ್ 10 ನ್ಯೂಸ್
ಅಜ್ಙಾತ ಸ್ಥಳದಿಂದ ಪ್ರಜ್ವಲ್ ರೇವಣ್ಣ ಮೊದಲ ಬಾರಿಗೆ ಟ್ವೇಟ್ ಮೂಲಕ ಪ್ರತಿಕ್ರಿಯೆ

ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣ ಮೊದಲ ಬಾರಿಗೆ ಟ್ವೇಟ್ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ.
ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ವಿದೇಶದಿಂದಲೇ ಪೋಸ್ಟ್ ಹಾಕಿರುವ ಅವರು, ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ ಎಸ್ ಐ ಟಿ ಬೆಂಗಳೂರಿಗೆ ಮನವಿ ಮಾಡಿದ್ದೇನೆ ಎಂದಿದ್ದಾರೆ. ಹಾಗೆಯೇ ನನಗೆ ತನಿಕೆಗೆ ಹಾಜರಾಗಲು 7 ದಿನ ಕಾಲಾವಕಾಶ ನೀಡಿ ಎಂದು ವಕೀಲ ಅರಣ್ ಜೀ ಮೂಲಕ ಮನವಿ ಮಾಡಿದ್ದು, ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದಿದ್ದಾರೆ.
Poll (Public Option)

Post a comment
Log in to write reviews