
ಲೈಂಗಿಕ ದೌರ್ಜನ್ಯದ ಆರೋಪಕ್ಕೆ ಸಿಲುಕಿರುವ ಸಂಸದ ಪ್ರಜ್ವಲ್ ರೇವಣ್ಣ ಎಸ್ ಐಟಿ ವಿಚಾರಣೆಗೆ ಹಾಜರಾಗದಿದ್ದರೆ ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು ಲೈಂಗಿಕ ದೌರ್ಜನ್ಯದ ಆರೋಪಕ್ಕೆ ಸಿಲುಕಿರುವ ಪ್ರಜ್ವಲ್ ರೇವಣ್ಣಗೆ ಫಾರಂ -41 ಎ ಜಾರಿಗೊಳಿಸಿದ್ದೇವೆ. ನೋಟಿಸ್ ಜಾರಿಗೊಂಡ 24 ಗಂಟೆಯಲ್ಲೇ ತನಿಕೆಗೆ ಹಾಜರಾಗದಿದ್ದರೆ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.
ನಿನ್ನೆ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪರ ವಕೀಲರು 7 ದಿನ ಕಾಲಾವಕಾಶ ನೀಡಿ ಎಂದು ಎಸ್‌ಐಟಿಗೆ ಮನವಿ ಮಾಡಿಕೊಂಡಿದ್ದರು.
Poll (Public Option)

Post a comment
Log in to write reviews