ಮೊದಲ ಹಂತದ ಮತ ಎಣಿಕೆಯಲ್ಲಿ ಮಂಡ್ಯದಲ್ಲಿ ಕುಮಾರ್ ಸ್ವಾಮಿ ಬೆಂಗಳೂರು ಗ್ರಾಮಾಂತರದಿಂದ ಡಾ. ಸಿ ಎನ್ ಮಾಂಜುನಾಥ್ ಬೆಳಗಾವಿ ಇಂದ ಜಗದೀಶ್ ಶೆಟ್ಟರ್ ಮುನ್ನಡೆ ಕಾಯ್ದುಕೊಂಡಿದ್ದಾರೆ. ಶಿವಮೊಗ್ಗದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು, ಹಾಸನ ಕ್ಷೇತ್ರದಲ್ಲಿ ಪ್ರಜ್ವಲ್ ರೇವಣ್ಣ ತೀವ್ರ ಹಿನ್ನಡೆ ಅನುಭವಿಸಿದ್ದಾರೆ.
Poll (Public Option)

Post a comment
Log in to write reviews