2024-09-19 04:32:29

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಪ್ರಿಯಾಂಕಾ ಚೋಪ್ರಾ ಗ್ಲಾಮರ್​ ಲುಕ್‌ಗೆ ಫ್ಯಾನ್ಸ್ ಕ್ಲೀನ್​ ಬೋಲ್ಡ್

ನಟಿ ಪ್ರಿಯಾಂಕಾ ಚೋಪ್ರಾ ಅವರು ಸದ್ಯ ಬ್ರೇಕ್​  ಮೂಡ್‌ ನಲ್ಲಿದ್ದಾರೆ. ಪತಿ ನಿಕ್ ಜೋನಸ್ ಹಾಗೂ ಮಗಳು ಮಾಲ್ತಿ ಜೊತೆ ಅವರು ವಿದೇಶ ಪ್ರಯಾಣ ಮಾಡುತ್ತಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಪ್ರಿಯಾಂಕಾ ಚೋಪ್ರಾ ಅವರು ಬಿಕಿನಿ ಧರಿಸಿ ಸಕ್ಕತ್‌ ಹಾಟ್‌ಗಾಗಿ ಗಮನ ಸೆಳೆದಿದ್ದಾರೆ. ಅವರ ಫೋಟೋಗೆ ಬರೋಬ್ಬರಿ ಒಂದು ಲಕ್ಷಕ್ಕೂ ಅಧಿಕ ಲೈಕ್ಸ್ ಸಿಕ್ಕಿದೆ. ಹನ್ಸಿಕಾ, ನಿಕ್ ಜೋನಸ್ ಸೇರಿ ಅನೇಕರು ಕಮೆಂಟ್ ಮಾಡಿದ್ದಾರೆ.

 ಪ್ರಿಯಾಂಕಾ ಚೋಪ್ರಾ ಬಾಲಿವುಡ್​ನಲ್ಲಿ ಸಾಕಷ್ಟು ಹೆಸರು ಮಾಡಿದವರು. ಆ ಬಳಿಕ ಅವರು ಹಾಲಿವುಡ್​ಗೆ ಕಾಲಿಟ್ಟರು. ಸದ್ಯ ನಿಕ್ ಜೋನಸ್​ನ ಮದುವೆ ಆಗಿ ಅಮೆರಿಕದಲ್ಲಿ ಸೆಟಲ್ ಆಗಿದ್ದಾರೆ.

ಪ್ರಿಯಾಂಕಾ ಅವರು ಹಾಲಿವುಡ್ ಸಿನಿಮಾ ಹಾಗೂ ಇಂಗ್ಲಿಷ್ ಸೀರಿಸ್​ಗಳಲ್ಲಿ ನಟಿಸುತ್ತಿದ್ದಾರೆ. ಅವರಿಗೆ ಅಲ್ಲಿ ಭರ್ಜರಿ ಬೇಡಿಕೆ ಇದೆ. ಈ ಕಾರಣಕ್ಕೆ ಬಾಲಿವುಡ್​ನ ಸಂಪೂರ್ಣವಾಗಿ ತೊರೆದಿದ್ದಾರೆ.

ಪ್ರಿಯಾಂಕಾ ಚೋಪ್ರಾ ವಿದೇಶಕ್ಕೆ ತೆರಳಿದರೂ ಭಾರತದ ಸಂಪ್ರದಾಯ ಮರೆತಿಲ್ಲ. ಹಬ್ಬ-ಹರಿದಿನಗಳ ಆಚರಣೆಯನ್ನು ಮಾಡುತ್ತಾರೆ  ಪತಿ ನಿಕ್ ಕೂಡ ಅವರಿಗೆ ಬೆಂಬಲವಾಗಿ ನಿಂತಿದ್ದಾರೆ.

ಪ್ರಿಯಾಂಕಾ ಚೋಪ್ರಾಗೆ ಇನ್​ಸ್ಟಾಗ್ರಾಮ್​ನಲ್ಲಿ ದೊಡ್ಡ ಅಭಿಮಾನಿ ವರ್ಗ ಸೃಷ್ಟಿ ಆಗಿದೆ. ಅವರನ್ನು ಬರೋಬ್ಬರಿ 9 ಕೋಟಿ ಜನರು ಹಿಂಬಾಲಿಸುತ್ತಿದ್ದಾರೆ.

 

Post a comment

No Reviews