
ಎ ಐ ಸಿ ಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಇಂದು ದಾವಣಗೆರೆಗೆ ಆಗಮಿಸಲಿದ್ದಾರೆ. ಹಾಗೆಯೇ ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಪರ ಪ್ರಚಾರ ನಡೆಸಲಿದ್ದಾರೆ.
ದಾವಣಗೆರೆ ಹೈಸ್ಕೂಲ್ ಮೈದಾನದಲ್ಲಿ ಇಂದು ಮಧ್ಯಾಹ್ನ ಸಮಾವೇಶ ನಡೆಯಲಿದೆ. ಈ ಒಂದು ಬೃಹತ್ ಸಮಾವೇಶದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ, ರಣದಿಪ್ ಸಿಂಗ್ ಸುರ್ಜೆವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಲವು ನಾಯಕರು ಪಾಲ್ಗೊಳ್ಳಲಿದ್ದಾರೆ.
Poll (Public Option)

Post a comment
Log in to write reviews