
ಮೇ 15 ರಂದು ರಾಜಸ್ಥಾನ್ ಮತ್ತು ಪಂಜಾಬ್ ನಡುವೆ ನಡೆದ ಐ ಪಿ ಎಲ್ ಪಂದ್ಯದಲ್ಲಿ ಪಂಜಾಬ್ ಭರ್ಜರಿ ಜಯವನ್ನು ದಾಖಲಿಸಿತು.
ಪಂದ್ಯದಲ್ಲಿ ಟಾಸ್ ಸೋತ ಪಂಜಾಬ್ ಕಿಂಗ್ಸ್ ಮೊದಲು ಬೌಲಿಂಗ್ ಅಯ್ದುಕೊಂಡಿತು. ಇತ್ತ ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ನಿಗದಿತ 20 ಓವರ್ ಗೆ 144 ರನ್ ಗಳ ಗುರಿಯನ್ನು ನೀಡಿತು.
ಈ ಸುಲಭದ ಗುರಿಯನ್ನು ಬೆನ್ನಟ್ಟಿದ ಪಂಜಾಬ್ 18.5 ಓವರ್ ಗೆ 145 ರನ್ ಗಳಿಸಿ ಪಂದ್ಯವನ್ನು ಗೆಲ್ಲುವಲ್ಲಿ ಯಶಸ್ವಿಯಾಯಿತು.
Tags:
Poll (Public Option)

Post a comment
Log in to write reviews