2024-09-19 09:19:25

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಚೆನ್ನೈ ಗೆ ಮಣಿದ ಪಂಜಾಬ್

ಏಪ್ರಿಲ್ 5 ರಂದು ನಡೆದ ಚೆನ್ನೈ ಮತ್ತು ಪಂಜಾಬ್ ನಡುವಿನ ಪಂದ್ಯದಲ್ಲಿ ಚೆನ್ನೈ ತಂಡ ಭರ್ಜರಿ ಗೆಲುವನ್ನು ದಾಖಲಿಸಿದೆ. ಧರ್ಮಶಾಲಾ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ  ಪಂಜಾಬ್ ಕಿಂಗ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಇತ್ತ ಬ್ಯಾಟಿಂಗ್ ಆರಂಭಿಸಿದ ಚೆನೈ ಸೂಪರ್ ಕಿಂಗ್ಸ್ ನಿಗದಿತ 20 ಒವರ್ ಗಳಲ್ಲಿ ಒಂಬತ್ತು ವಿಕೆಟ್ ನಷ್ಟಕ್ಕೆ 167 ರನ್ ಕಲೆ ಹಾಕಿತು.

ಈ ಸಾಧಾರಣ ಗುರಿ ಬೆನ್ನತ್ತಿದ ಪಂಜಾಬ್ ನಿಗದಿತ 20 ಓವರ್ ಗಳಲ್ಲಿ 139 ರನ್ ಗಲಿಸಲಾಷ್ಟೇ  ಶಕ್ತ ವಾಯಿತು. ಇದರ ಮೂಲಕ ಪಂದ್ಯದಲ್ಲಿ ಸೋಲನ್ನನುಭವಿಸಿತು.

Post a comment

No Reviews