ಟಾಪ್ 10 ನ್ಯೂಸ್
ನೀಟ್ ಪರೀಕ್ಷೆಯ ಅಕ್ರಮಗಳ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸಲಿ: ರಾಹುಲ್ ಗಾಂಧಿ ಆಗ್ರಹ

ನವದೆಹಲಿ: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದರು.
ಸಂಸತ್ತಿನ ಸಂಕೀರ್ಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ನೀಟ್ ಪರೀಕ್ಷೆಯಲ್ಲಿನ ಅಕ್ರಮ ಬಹಳ ಗಂಭೀರವಾದ ವಿಷಯವಾಗಿದೆ. ಎಲ್ಲಕ್ಕಿಂತ ಮೊದಲು ಅದರ ಬಗ್ಗೆ ಚರ್ಚೆ ನಡೆಸುವಂತೆ ವಿರೋಧ ಪಕ್ಷಗಳು ಆಗ್ರಹಿಸಿವೆ ಎಂದು ಹೇಳಿದರು.
Poll (Public Option)

Post a comment
Log in to write reviews