2024-09-19 04:43:35

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಅಕ್ರಮ ಮರಳು ಗಣಿಗಾರಿಕೆ ಮೇಲೆ ದಾಳಿ: ಜೆಸಿಬಿ, ಟ್ರ್ಯಾಕ್ಟರ್ ವಶ

ಶಿವಮೊಗ್ಗ: ಅಕ್ರಮ ಮರಳು ಗಾಣಿಗಾರಿಕೆ ನಡೆಸುತ್ತಿದ್ದ ಸ್ಥಳಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಜೆಸಿಬಿ, ಟ್ರ್ಯಾಕ್ಟರ್, ಟಿಪ್ಪರ್ ಗಳನ್ನು ವಶಕ್ಕೆ ಪಡೆದಿದ್ದಾರೆ.
ಜಿಲ್ಲೆಯ ವಿವಿಧೆಡೆ ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಗಳ ಮೇಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ನವೀನ್ ಕುಮಾರ್ ನೇತೃತ್ವದ ತಂಡ ದಾಳಿ ನಡೆಸಿದೆ. ಶಿವಮೊಗ್ಗ ತಾಲೂಕಿನ ಬೇಡರಹೊಸಹಳ್ಳಿ, ಪಿಳ್ಳಂಗೆರೆ ಗ್ರಾಮ, ಹೊಸನಗರ ತಾಲೂಕು ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಈ ವೇಳೆ ಸ್ಥಳದಲ್ಲಿದ್ದ ಜೆಸಿಬಿ, ಟ್ರ್ಯಾಕ್ಟರ್, ಟಿಪ್ಪರ್ ಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Post a comment

No Reviews