2024-09-19 09:14:09

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಚೆನ್ನೈ ವಿರುದ್ದ ಮುಗ್ಗರಿಸಿದ ರಾಜಸ್ಥಾನ್

ಮೇ 12 ರಂದು ಚೆನ್ನೈ ನ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐ ಪಿ ಎಲ್ ಪಂದ್ಯದಲ್ಲಿ. ಚೆನ್ನೈ ರಾಜಸ್ಥಾನ್ ವಿರುದ್ಧ ಭರ್ಜರಿ ಜಯ ದಾಖಲಿಸಿತು.

ಇತ್ತ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 141 ರನ್ ಟಾರ್ಗೆಟ್ ನೀಡಿತು. ಈ ಸಾಧಾರಣ ಗುರಿಯನ್ನು ಬೆನ್ನಟ್ಟಿದ ಚೆನ್ನೈ 2 ಓವರ್ ಬಾಕಿ ಇರುವಾಗಲೇ ಪಂದ್ಯವನ್ನು ಗೆದ್ದು ಗೆಲುವಿನ ನಗೆ ಬೀರಿತು.

Post a comment

No Reviews