
ಧಾರವಾಡ: ಜಿಲ್ಲೆಯ ಮಹಾನಗರ ಪಾಲಿಕೆಯ ಮಹಾಪೌರರಾಗಿ ರಾಮಪ್ಪಿಗೇರ, ಉಪ ಮೇಯರ್ ಆಗಿ ದುರ್ಗಮ್ಮ ಬಿಜವಾಡ ಆಯ್ಕೆ ಆಗಿದ್ದ ಫಲಿತಾಂಶವನ್ನು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಎಸ್.ಬಿ.ಶೆಟ್ಟೆಣ್ಣರವರು ಪ್ರಕಟಿಸಿದರು.
ಮಹಾಪೌರ ಮತ್ತು ಉಪ ಮಹಾಪೌರ ಚುನಾವಣೆಯಲ್ಲಿ ಸದಸ್ಯರು ಕೈ ಎತ್ತುವ ಮೂಲಕ ತಮ್ಮ ಮತ ಚಲಾಯಿಸಿದರು. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ 23 ನೇ ಅವಧಿಗೆ ಉಪ ಮಹಾಪೌರರಾಗಿ ಪಾಲಿಕೆ 69 ನೇ ವಾರ್ಡ್ ಸದಸ್ಯರಾದ ದುರ್ಗಮ್ಮ ಬಿಜವಾಡ ಅವರು ಅತಿ ಹೆಚ್ಚು (47) ಮತಗಳನ್ನು ಪಡೆಯುವ ಮೂಲಕ ಆಯ್ಕೆಯಾಗಿದ್ದಾರೆ.
Poll (Public Option)

Post a comment
Log in to write reviews