ಕರ್ನಾಟಕ
ವಯನಾಡಿಗೆ 10 ಲಕ್ಷ ರೂ. ನೀಡಿದಕ್ಕೆ ತಯ್ನಾಡಿನಲ್ಲಿ ಟ್ರೋಲ್ ಆಗುತ್ತಿರುವ ರಶ್ಮಿಕಾ

ಕೇರಳ : ವಯನಾಡಿನ ಭೂಕುಸಿತಕ್ಕೆ ಸಿ ಎಂ ಪರಿಹಾರ ನಿಧಿಗೆ 10 ಲಕ್ಷ ರೂಪಾಯಿ ಹಣವನ್ನು ದೇಣಿಗೆ ನೀಡಿದ ರಶ್ಶಿಕ ಮಂದಣ್ಣ ಕನ್ನಡಿಗರಿಂದ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.
ಕೊಡಗಿನ ಗಾಟ್ ಸೆಷನ್‌ಗಳಲ್ಲಿ ಭೂಮಿ ಕುಸಿತ ಆಗುತ್ತಿದೆ ಅದಕ್ಕೆ ಸಹಾಯ ಮಾಡುವ ಮನಸ್ಸು ನಿಮಗೆ ಬಂದಿಲ್ಲ ,ಆದರೆ ವಯನಾಡಿಗೆ ಮನಸ್ಸು ಕರಗಿದೆ. ತಾಯ್ನಾಡಿನಲ್ಲಿ ಭೂಕುಸಿತಕ್ಕೂ ಜನರು ಸತ್ತಿದ್ದಾರೆ, ಮನೆ ಕಳೆದುಕೊಂಡಿದ್ದಾರೆ ಅದರ ಕಡೆಗೂ ಗಮನ ಇರಲಿ. ನಿಮ್ಮ ಊರಿನ ಬಗ್ಗೆ ನಿಮಗೆ ಗೌರವ ಇಲ್ಲವಾದರೆ ಜಾಗ ಕಾಲಿ ಮಾಡಿ ಎಂದು ಕನ್ನಡಿಗರು ರಶ್ಶಿಕ ಮಂದಣ್ಣ ವಿರುದ್ಧ ಗರಂ ಆಗಿದ್ದಾರೆ.
Poll (Public Option)

Post a comment
Log in to write reviews