2024-12-24 06:56:22

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮಹಾನಗರಪಾಲಿಕೆ ಆಯುಕ್ತರಾಗಿ ರವಿಚಂದ್ರ ನಾಯಕ್ ನೇಮಕ

ಮಂಗಳೂರು: ಮಹಾನಗರಪಾಲಿಕೆ ಆಯುಕ್ತ ಸಿ.ಎಲ್ ಆನಂದ್ ಅವರನ್ನು ವರ್ಗಾವಣೆಗೊಳಿಸಿ, ನೂತನ ಆಯುಕ್ತರಾಗಿ ರವಿಚಂದ್ರ ನಾಯಕ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರವಿಚಂದ್ರ ನಾಯಕ್ ಅವರು ಪ್ರಸ್ತುತ ಶಿವಮೊಗ್ಗ ತುಂಗಾ ಮೇಲ್ದಂಡೆಯೋಜನೆ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿದ್ದರು. ಮಂಗಳೂರಿನಲ್ಲಿ ಈ ಹಿಂದೆ ಸೇವೆ ಸಲ್ಲಿಸಿದ್ದ ರವಿಚಂದ್ರ ನಾಯಕ್ ಅವರು ಸ್ಮಾರ್ಟ್ ಸಿಟಿ ಜಂಟಿ ವ್ಯವಸ್ಥಾಪಕ ನಿರ್ದೇಶಕರಾಗಿ, ಮಂಗಳೂರು ಉಪವಿಭಾಗಾಧಿಕಾರಿಯಾಗಿದ್ದರು.

Post a comment

No Reviews