
ರವಿಚಂದ್ರನ್ ನಿರ್ದೇಶಿಸಿ ನಟಿಸುತ್ತಿರುವ ಪ್ರೇಮಲೋಕ 2 ಚಿತ್ರಕ್ಕೆ ಈಗ ನಾಯಕಿ ಫಿಕ್ಸ್ ಆಗಿದ್ದಾರೆ. ಈ ಹಿಂದೆ ರವಿಚಂದ್ರನ್ ರವರು ನಿರ್ದೇಶಿಸಿದ ಪ್ರೇಮಲೋಕ ಸಿನಿಮಾ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿತ್ತು.
ಹಲವು ವರ್ಷಗಳ ಬಳಿಕ ಸೀಕ್ವೆಲ್ ಬರುತ್ತಿದ್ದು, ಸದ್ಯ ಸಿನಿಮಾಗೆ ಸ್ಕ್ರಿಪ್ಟ್ ಕೆಲಸಗಳು ನಡೆಯುತ್ತಿವೆ. ಈ ಚಿತ್ರಕ್ಕೆ ತಮಿಳಿನ ತೇಜು ಅಶ್ವಿನಿ ಅವರು ನಾಯಕಿಯಾಗಿ ಫೈನಲ್ ಆಗಿದ್ದಾರೆ ಎಂದು ಗಾಂಧಿನಗರದಲ್ಲಿ ಸುದ್ದಿಗಳು ಹರಿದಾಡುತ್ತಿವೆ
Poll (Public Option)

Post a comment
Log in to write reviews