2024-09-19 05:01:23

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕ್ರಿಕೆಟಿಗ ಪಠಾಣ್‌ ಗೆ ದಾಖಲೆಯ ಜಯ

ಪಶ್ಚಿಮ ಬಂಗಾಳ: ಕ್ರಿಕೆಟಿಗ ಯೂಸುಫ್ ಪಠಾಣ್ 4,08,240 ಮತಗಳಿಂದ ಗೆಲುವು ಸಾಧಿಸಿದ್ದಾರೆ.
ಈ ಸಲದ ಲೋಕಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಕ್ರಿಕೆಟಿಗ ಯೂಸುಫ್ ಪಠಾಣ್ ಪಶ್ಚಿಮ ಬಂಗಾಳದ ಬಹರಂಪುರ ಕ್ಷೇತ್ರದಿಂದ ಗೆದ್ದಿದ್ದಾರೆ. ಯೂಸುಫ್ ಪಠಾಣ್ 4,08,240 ಮತಗಳನ್ನು ಪಡೆದು ಕಾಂಗ್ರೆಸ್‌ನ ಅಧೀರ್ ರಂಜನ್ ಚೌಧರಿ ವಿರುದ್ಧ 59,351 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅಧೀರ್ ರಂಜನ್ ಚೌಧರಿ 3,48,889 ಮತಗಳನ್ನು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ 3,12,876 ಮತಗಳನ್ನು ಪಡೆದು ಮೂರನೇ ಸ್ಥಾನದಲ್ಲಿದ್ದಾರೆ.

Post a comment

No Reviews